ಭಾನುವಾರ, ಜೂನ್ 13, 2021
24 °C

ಭೇಟಿ ನಿರರ್ಥಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಾಹೋರ್ (ಪಿಟಿಐ): ಮುಂಬೈ ದಾಳಿಯ ತನಿಖೆ ಸಂಬಂಧ ಪಾಕಿಸ್ತಾನದ ನ್ಯಾಯಾಂಗ ಸಮಿತಿಯು ಇತ್ತೀಚೆಗೆ ಕೈಗೊಂಡಿದ್ದ ಭಾರತ ಪ್ರವಾಸ ನಿಷ್ಪ್ರಯೋಜಕ ಎಂದು ಪ್ರಕರಣದ ಆರೋಪಿ ಲಷ್ಕರ್-ಎ-ತೊಯ್ಬಾ ಕಮಾಂಡರ್ ಜಕೀವುರ್ ರೆಹಮಾನ್ ಲಕ್ವಿ ಪರ ವಕೀಲ ಖ್ವಾಜಾ ಹ್ಯಾರಿಸ್ ಅಹಮದ್ ತಿಳಿಸಿದ್ದಾರೆ.`ಪಾಟೀ ಸವಾಲಿಗೆ ಅವಕಾಶ ಕೊಡುವುದಿಲ್ಲ ಎಂದು ತಿಳಿದಿದ್ದರೆ ನಾವು ಭಾರತಕ್ಕೆ ಹೋಗುತ್ತಿರಲಿಲ್ಲ~  ಎಂದು ಅವರು ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.