ಮಂಗಳವಾರ, ಅಕ್ಟೋಬರ್ 22, 2019
26 °C

ಭೋಪಾಲ್: ಚಿದು ಪ್ರತಿಕೃತಿ ದಹನ

Published:
Updated:

ಭೋಪಾಲ್ (ಐಎಎನ್‌ಎಸ್):  ಅನಿಲ ದುರಂತದಲ್ಲಿ ಮೃತಪಟ್ಟವರ ಮತ್ತು ಗಾಯಗೊಂಡಿರುವವರ ಕುರಿತ ಅಂಕಿ ಅಂಶಗಳ ಕುರಿತಾಗಿ ಸುಪ್ರೀಂಕೋರ್ಟ್‌ಗೆ ಪರಿಷ್ಕೃತ ಅರ್ಜಿ ಸಲ್ಲಿಸದೇ ಇರಲು ಸಚಿವರ ಸಮಿತಿ ಕೈಗೊಂಡಿರುವ ನಿರ್ಧಾರವನ್ನು ಪ್ರತಿಭಟಿಸಿ ಶನಿವಾರ ದುರಂತದಲ್ಲಿ ಬದುಕುಳಿದವರು ಕೇಂದ್ರ ಗೃಹ ಸಚಿವ ಪಿ.ಚಿದಂಬರಂ ಅವರ ಪ್ರತಿಕೃತಿ ದಹಿಸಿದರು.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)