ಗುರುವಾರ , ಜೂನ್ 24, 2021
29 °C

ಭೋವಿ ಸಮಾಜದ ರಾಜ್ಯ ಸಮಾವೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿಗ್ಗಾವಿ: ರಾಜ್ಯ ಭೋವಿ (ವಡ್ಡರ) ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಶ್ರೀ ಸಿದ್ಧನಗುಡ್ಡದ ಗುರುಸಿದ್ಧರಾಮೇಶ್ವರ 839ನೇ ಜಯಂತಿ ಹಾಗೂ ರಾಜ್ಯ ಮಟ್ಟದ ಭೋವಿ (ವಡ್ಡರ)ರ ಸಮಾವೇಶ ನಾಳೆ (ಮಾ.5) ಇಲ್ಲಿ ನಡೆಯಲಿದೆ.ಸಂಗನಬಸವ ಕಲ್ಯಾಣ ಮಂಟಪದಲ್ಲಿ ನಡೆಯುವ ಈ ಸಮಾವೇಶವನ್ನು ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಬೆಳಿಗ್ಗೆ 10.30ಕ್ಕೆ ಉದ್ಘಾಟಿಸುವರು. ವಿರಕ್ತ ಮಠದ ಸಂಗನಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ರಾಜ್ಯ ಭೋವಿ (ವಡ್ಡರ) ಕ್ಷೇಮಾಭಿವೃದ್ಧಿ ಸಂಘದ  ರಾಜ್ಯ ಘಟಕದ ಅಧ್ಯಕ್ಷ ಹನುಮಂತ ಬಂಡಿವಡ್ಡರ ಅಧ್ಯಕ್ಷತೆ ವಹಿಸುವರು.  ಎಂದು ಪ್ರಕಟಣೆ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.