ಭ್ರಷ್ಟಾಚಾರ ಸಾಬೀತಿಗೆ ಅಧಿಕಾರ ಬೇಕು; ಲೋಕಾಯುಕ್ತ

7

ಭ್ರಷ್ಟಾಚಾರ ಸಾಬೀತಿಗೆ ಅಧಿಕಾರ ಬೇಕು; ಲೋಕಾಯುಕ್ತ

Published:
Updated:

ಪುಣೆ, (ಪಿಟಿಐ): ಸಾರ್ವಜನಿಕ ಕ್ಷೇತ್ರದಲ್ಲಿನ ಭ್ರಷ್ಟಾಚಾರ ತಡೆಯಲು, ಭ್ರಷ್ಟಾಚಾರದಲ್ಲಿ ತೊಡಗಿದ ಆಪಾದನೆ ಹೊತ್ತ ವ್ಯಕ್ತಿಯನ್ನು ಸರ್ಕಾರದ ಅನುಮತಿ ಪಡೆಯದೇ ನ್ಯಾಯಾಲಯಕ್ಕೆ ಒಪ್ಪಿಸುವ ಅಧಿಕಾರ ಲೋಕಾಯುಕ್ತಕ್ಕೆ ಇರಬೇಕು~ ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ ಹೆಗ್ಡೆ ಪ್ರತಿಪಾದಿಸಿದ್ದಾರೆ

ಅವರು ಬುಧವಾರ ಇಲ್ಲಿನ ಕಾನೂನು ಕಾಲೇಜು ವಿದ್ಯಾರ್ಥಿಗಳು ಆಯೋಜಿಸಿದ್ದ ಸಮಾರಂಭವೊಂದರಲ್ಲಿ ಮಾತನಾಡುತ್ತಿದ್ದರು.

~ಲೋಕಾಯುಕ್ತಕ್ಕೆ ಶಿಕ್ಷೆ ನೀಡುವ ಅಧಿಕಾರ ಬೇಡ. ಭ್ರಷ್ಟಾಚಾರ ಪ್ರಕರಣವನ್ನು ಸಾಬೀತು ಪಡಿಸಲು ಅಧಿಕಾರ ಬೇಕು. ಜೊತೆಗೆ ಸರ್ಕಾರದ ಅನುಮತಿ ಪಡೆಯದೇ ಭ್ರಷ್ಟಾಚಾರದಲ್ಲಿ ತೊಡಗಿದ ಆಪಾದನೆ ಹೊತ್ತವರನ್ನು ನ್ಯಾಯಾಲಯಕ್ಕೆ ಒಪ್ಪಿಸುವ ಅಧಿಕಾರ ಬೇಕು~ ಎಂದು ಅವರು ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry