ಮಂಗನ ಶವಸಂಸ್ಕಾರ ನಡೆಸಿದ ಗ್ರಾಮಸ್ಥರು!

ಶುಕ್ರವಾರ, ಮೇ 24, 2019
29 °C

ಮಂಗನ ಶವಸಂಸ್ಕಾರ ನಡೆಸಿದ ಗ್ರಾಮಸ್ಥರು!

Published:
Updated:

ಹೊಸದುರ್ಗ: ತಾಲ್ಲೂಕಿನ ಬಾಗೂರು ಗ್ರಾಮದಲ್ಲಿ ಶುಕ್ರವಾರ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದ ಕೋತಿಯ ಶವವನ್ನು ಗ್ರಾಮಸ್ಥರು ಗ್ರಾಮದ ಬೀದಿಗಳಲ್ಲಿ ಮೆರವಣಿಗೆ ನೆಡಸಿದರು.ಗ್ರಾಮದ ಗುರುಪರಪ್ಪಸ್ವಾಮಿ ದೇವಸ್ಥಾನದ ಸಮೀಪ ವಿದ್ಯುತ್ ಸ್ಪರ್ಶದಿಂದ ಆಕಸ್ಮಿಕವಾಗಿ ಮೃತಪಟ್ಟಿದ್ದ ಕೋತಿಯನ್ನು ಗ್ರಾಮಸ್ಥರು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪೂಜೆ ನೇರವೇರಿಸಿ,  ಹೊರವಲಯದಲ್ಲಿ ಶವಸಂಸ್ಕಾರ ಮಾಡಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry