ಶುಕ್ರವಾರ, ಜನವರಿ 24, 2020
20 °C

ಮಂಜು: ವಿಮಾನ ಹಾರಾಟ ವ್ಯತ್ಯಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಸೋಮವಾರ ಮಂಜು ಮುಸುಕಿದ ವಾತಾವರಣವಿದ್ದ ಕಾರಣ ಇಲ್ಲಿನ ಇಂದಿರಾ ಗಾಂಧಿ ವಿಮಾನ ನಿಲ್ದಾಣದಲ್ಲಿ ಒಟ್ಟು 25 ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ  ಎಂದು ಮೂಲಗಳು ತಿಳಿಸಿವೆ.ಮಂಜಿನಿಂದಾಗಿ 50 ಮೀಟರ್‌ ದೂರದ ವರೆಗೂ ರನ್ ವೇ ಗೋಚರಿಸದ ಕಾರಣ ವಿಮಾನಗಳು ಒಂದು ತಾಸು ತಡವಾಗಿ ಹೊರಟವು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಹೇಳಿದ್ದಾರೆ.

ಪ್ರತಿಕ್ರಿಯಿಸಿ (+)