ಮಂಡೆಲಾ ಆಸ್ಪತ್ರೆಯಿಂದ ಮನೆಗೆ

7

ಮಂಡೆಲಾ ಆಸ್ಪತ್ರೆಯಿಂದ ಮನೆಗೆ

Published:
Updated:

ಜೋಹಾನ್ಸ್‌ಬರ್ಗ್ (ಎಪಿ): ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ನೆಲ್ಸನ್ ಮಂಡೆಲಾ ಅವರ ಆರೋಗ್ಯ ಸುಧಾರಿಸಿದ್ದರಿಂದ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.94 ವರ್ಷದ ಮಂಡೆಲಾ ಅವರನ್ನು ಶ್ವಾಸಕೋಶದ ಸೋಂಕು ಮತ್ತು ಮೂತ್ರ ಕೋಶದ ಚಿಕಿತ್ಸೆಗಾಗಿ ಡಿ.8ರಂದು ಆಸ್ಪತ್ರೆಗೆ  ಸೇರಿಸಲಾಗಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry