ಗುರುವಾರ , ನವೆಂಬರ್ 14, 2019
23 °C

ಮಂಡೇಲಾ ಆರೋಗ್ಯ ಸುಧಾರಣೆ

Published:
Updated:

ಜೋಹಾನ್ಸ್‌ಬರ್ಗ್ (ಎಪಿ): ನೆಲ್ಸನ್ ಮಂಡೇಲಾ ಅವರ ಆರೋಗ್ಯ ಸ್ಥಿತಿ ಸುಧಾರಿಸಿದ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾದ ಜನತೆ ಭಾನುವಾರ ಪ್ರಾರ್ಥನೆ ಸಲ್ಲಿಸಿ ದೇವರಿಗೆ ಧನ್ಯವಾದ ಅರ್ಪಿಸಿದರು.94 ವರ್ಷದ ಮಂಡೇಲಾ ಮಾರ್ಚ್ 27 ರಂದು ರಾಜಧಾನಿ ಪ್ರಿಟೋರಿಯಾದ ಆಸ್ಪತ್ರೆಯೊದರಲ್ಲಿ  ಚಿಕಿತ್ಸೆ ಪಡೆಯುತ್ತಿದ್ದರು.ನ್ಯುಮೋನಿಯಾ ತೊಂದರೆಯಿಂದ ಬಳಲುತ್ತಿದ್ದ ಅವರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಪ್ರತಿಕ್ರಿಯಿಸಿ (+)