ಮಂಡೇಲಾ ಆಸ್ಪತ್ರೆಗೆ ದಾಖಲು

7

ಮಂಡೇಲಾ ಆಸ್ಪತ್ರೆಗೆ ದಾಖಲು

Published:
Updated:

ಜೋಹಾನ್ಸ್‌ಬರ್ಗ್ (ಪಿಟಿಐ): ದಕ್ಷಿಣ ಆಫ್ರಿಕಾದ ವರ್ಣಭೇದ ನೀತಿ ವಿರುದ್ಧದ ಹೋರಾಟಗಾರ ನೆಲ್ಸನ್ ಮಂಡೇಲಾ ಅವರನ್ನು ಪ್ರಿಟೋರಿಯಾದಲ್ಲಿ ಶನಿವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. 94 ವರ್ಷ ವಯಸ್ಸಿನ ಮಂಡೇಲಾ ಅವರನ್ನು ನಿಯಮಿತ ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಆರೋಗ್ಯವಾಗಿದ್ದಾರೆ ಎಂದು ದಕ್ಷಿಣ ಆಫ್ರಿಕಾದ ಅಧ್ಯಕ್ಷ ಜಾಕೋಬ್ ಜುಮಾ ಅವರ ಕಚೇರಿ ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry