ಸೋಮವಾರ, ಅಕ್ಟೋಬರ್ 14, 2019
28 °C

ಮಕ್ಕಳ ಗ್ರಾಮ ಸಭೆ

Published:
Updated:

ದೇವನಹಳ್ಳಿ : ತಾಲ್ಲೂಕಿನ ಅಣ್ಣೇಶ್ವರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶುಕ್ರವಾರ ಮಕ್ಕಳ ಗ್ರಾಮಸಭೆ ಏರ್ಪಡಿಸಲಾಗಿದೆ ಎಂದು ಅಣ್ಣೇಶ್ವರ ಗ್ರಾಮ ಪಂಚಾಯಿತಿ ತಿಳಿಸಿದೆ.



ಸಭೆಗೆ ಜಿಲ್ಲಾ ಪಂಚಾಯಿತಿ ಸದಸ್ಯರು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರು, ತಾಲ್ಲೂಕಿನ ಎಲ್ಲಾ ಇಲಾಖೆ ಅಧಿಕಾರಿಗಳು, ಯುವಕ, ಯುವತಿ ಮಂಡಳಿ ಸದಸ್ಯರು, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಶಾಲಾಗಳ ವಿದ್ಯಾರ್ಥಿಗಳು ಭಾಗವಹಿಸಲು ಪ್ರಕಟಣೆಯಲ್ಲಿ ಕೋರಿದೆ.

Post Comments (+)