ಶನಿವಾರ, ಜೂನ್ 12, 2021
28 °C

ಮಕ್ಕಳ ಪ್ರತಿಭೆಗೆ ವೇದಿಕೆ ಬೇಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಹದೇವಪುರ: ಮಕ್ಕಳಲ್ಲಿನ ಪ್ರತಿಭೆಯನ್ನು ಹೊರಹಾಕಲು ಆಗಾಗ ಪ್ರತಿಭಾನ್ವೇಷಣೆಯಂತಹ ವೇದಿಕೆಯನ್ನು ನಿರ್ಮಿಸಬೇಕು ಎಂದು ಗಾಯಕ ರಾಜೇಶ ಕೃಷ್ಣನ್ ಅಭಿಪ್ರಾಯಪಟ್ಟರು.ಇಲ್ಲಿನ ದೇವರಬಿಸನಹಳ್ಳಿಯಲ್ಲಿ ಇತ್ತೀಚೆಗೆ ಸ್ಥಳೀಯ ಬಿಜೆಪಿ ಘಟಕ ಹಮ್ಮಿಕೊಂಡಿದ್ದ ಪ್ರತಿಭಾನ್ವೇಷಣೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಬಳಿಕ ಅವರು ಮಾತನಾಡಿದರು.ಮಹದೇವಪುರ ಕ್ಷೇತ್ರದ ಬಿಜೆಪಿ ಘಟಕದ ಅಧ್ಯಕ್ಷ ಜಯಚಂದ್ರ ರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಗಾಯಕಿ ರಮ್ಯಾ ವಶಿಷ್ಠ, ಕಲಾವಿದರಾದ ರಾಜೇಶ ರಾಮನಾಥ ಮತ್ತು ಗಣೇಶ, ಬಿಬಿಎಂಪಿ ಸದಸ್ಯ ಎನ್.ಆರ್.ಶ್ರೀಧರ್ ರೆಡ್ಡಿ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.