ಸೋಮವಾರ, ಜೂನ್ 21, 2021
29 °C

ಮಗುವಿನ ಜೀವ ಉಳಿಸಿದ ತಂತ್ರಜ್ಞಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಾಂಘೈ (ಐಎಎನ್‌ಎಸ್): ಆನ್‌ಲೈನ್ ಮನವಿಗೆ ಸ್ಪಂದಿಸಿದ ಸ್ಥಳೀಯ ಪೊಲೀಸರು, ತೀವ್ರ ಅಸ್ವಸ್ಥಗೊಂಡ ಮಗುವಿದ್ದ ಅಂಬುಲೆನ್ಸ್ ಅನ್ನು ಬೆಂಗಾವಲು ಪಡೆಯ ಸಹಾಯದೊಂದಿಗೆ ಶೀಘ್ರ ಗತಿಯಲ್ಲಿ ಆಸ್ಪತ್ರೆಗೆ ಕರೆದೊಯ್ದು ಜೀವ ಉಳಿಸಿದ ಘಟನೆ ಇಲ್ಲಿ ನಡೆದಿದೆ.    ಇದರಿಂದ ಆಧುನಿಕ ಸಂಪರ್ಕ ತಂತ್ರಜ್ಞಾನ ಜೀವ ರಕ್ಷಿಸುವುದರಲ್ಲಿ ನೆರವಾಗುತ್ತದೆ ಎಂಬುದು ಸಾಬೀತಾಗಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.