ಶನಿವಾರ, ಮೇ 8, 2021
18 °C

ಮಡಿಕೇರಿ: ಪತಿ ಹಲ್ಲೆ- ಪತ್ನಿ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಕ್ಷುಲಕ ಕಾರಣಕ್ಕೆ ಪತ್ನಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ಮಡಿಕೇರಿಯಲ್ಲಿ ಮಂಗಳವಾರ ನಡೆದಿದೆ.



ನಗರದ ರೇಸ್‌ಕೋರ್ಸ್ ರಸ್ತೆಯ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಪ್ರವೀಣ್ ಕುಮಾರ್ ಹಾಗೂ ಅವರ ಪತ್ನಿ ಶೈಲಜಾ ಅವರ ನಡುವೆ ಜಗಳ ನಡೆದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.



ಪ್ರವೀಣ್‌ಕುಮಾರ್ ಚಾಕು ವಿನಿಂದ ಇರಿದು ನನ್ನನ್ನು ಗಾಯಗೊಳಿಸಿದ್ದಾರೆಂದು ಶೈಲಜಾ ಅವರು  ಮಡಿಕೇರಿ ನಗರ     ಪೊಲೀಸ್ ಠಾಣೆಯಲ್ಲಿ          ದೂರು ನೀಡಿದ್ದಾರೆ.        ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.