ಮಂಗಳವಾರ, ಮೇ 18, 2021
30 °C

ಮಣಿಪಾಲ: ಮೇ 4ರಿಂದ ರಾಜ್ಯ ಬ್ಯಾಡ್ಮಿಂಟನ್ ಟೂರ್ನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಮಣಿಪಾಲ ಬ್ಯಾಡ್ಮಿಂಟನ್ ಕ್ಲಬ್ ಆಶ್ರಯದಲ್ಲಿ 11ನೇ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಟೂರ್ನಿ ಮೇ 4 ರಿಂದ 6ರವರೆಗೆ ಮಣಿಪಾಲ ಸಿಂಡಿಕೇಟ್ ಬ್ಯಾಂಕ್ ಬ್ಯಾಡ್ಮಿಂಟನ್ ಕ್ಲಬ್ ಸಭಾಂಗಣದಲ್ಲಿ ನಡೆಯಲಿದೆ.ಪುರುಷರು, ಮಹಿಳೆಯರು, ಬಾಲಕರು, ಬಾಲಕಿಯರು, ವೆಟರನ್ಸ್ ಸೇರಿ 5 ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿದೆ. ಪುರುಷರ, ಹಿಳೆಯರ ಮತ್ತು ಹಿರಿಯರ ವಿಭಾಗಗಳಲ್ಲಿ ಡಬಲ್ಸ್ ಸ್ಪರ್ಧೆಗಳಿದ್ದರೆ ಬಾಲಕರ 19 ವರ್ಷದೊಳಗಿನ ವಿಭಾಗದಲ್ಲಿ ಸಿಂಗಲ್ಸ್ ಮತ್ತು ಡಬಲ್ಸ್, ಬಾಲಕರ, ಬಾಲಕಿಯರ 17 ,15,13 ವರ್ಷದೊಳಗಿನ ವಿಭಾಗಗಳಲ್ಲಿ ಸಿಂಗಲ್ಸ್ ಸ್ಪರ್ಧೆ ನಡೆಯಲಿವೆ.ಹೆಚ್ಚಿನ ಮಾಹಿತಿಗಾಗಿ ಆಶೋಕ್ ಪಣಿಯಾಡಿ (ಮೊ: 9880301268) ಅವರನ್ನು ಸಂಪರ್ಕಿಸಬಹುದು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.