ಮಣಿಪಾಲ: ವೈದ್ಯಕೀಯ ವಿದ್ಯಾರ್ಥಿನಿ ಆಸ್ಪತ್ರೆಯಿಂದ ಮನೆಗೆ

ಶುಕ್ರವಾರ, ಜೂಲೈ 19, 2019
28 °C

ಮಣಿಪಾಲ: ವೈದ್ಯಕೀಯ ವಿದ್ಯಾರ್ಥಿನಿ ಆಸ್ಪತ್ರೆಯಿಂದ ಮನೆಗೆ

Published:
Updated:

ಉಡುಪಿ: ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೈದ್ಯಕೀಯ ವಿದ್ಯಾರ್ಥಿನಿಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಗುರುವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.ಜೂನ್ 20ರ ಮಧ್ಯರಾತ್ರಿ ಮೂವರು ದುಷ್ಕರ್ಮಿಗಳು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು.ಮಾನಸಿಕ ಆಘಾತಕ್ಕೆ ಈಡಾಗಿದ್ದ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಪ್ರಕರಣದ ಆರೋಪಿ ಆನಂದನ ಪೊಲೀಸ್ ಬಂಧನದ ಅವಧಿ ಶುಕ್ರವಾರ ಕೊನೆಗೊಳ್ಳಲಿದ್ದು, ಬೆಳಿಗ್ಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry