ಮತ್ತೆ ಕದನವಿರಾಮ ಉಲ್ಲಂಘಿಸಿದ ಪಾಕ್

7

ಮತ್ತೆ ಕದನವಿರಾಮ ಉಲ್ಲಂಘಿಸಿದ ಪಾಕ್

Published:
Updated:

ಜಮ್ಮು (ಪಿಟಿಐ): ಕದನವಿರಾಮ ಒಪ್ಪಂದವನ್ನು ಉಲ್ಲಂಘಿಸಿರುವ ಪಾಕಿಸ್ತಾನ, ಜಮ್ಮು ಮತ್ತು ಕಾಶ್ಮೀರದ ಗಡಿನಿಯಂತ್ರಣ ರೇಖೆಯಲ್ಲಿನ ಭಾರತದ  ಸೇನಾ ಚೌಕಿ ಹಾಗೂ ಜನವಸತಿ ಪ್ರದೇಶಗಳತ್ತ ಮಂಗಳವಾರ ಮತ್ತೆ ಶೆಲ್ ಹಾಗೂ ಗುಂಡಿನ ದಾಳಿ ನಡೆಸಿದೆ.`ಪೂಂಚ್‌ನ ದೋಡಾ ಬೆಟಾಲಿಯನ್ ಭಾಗದತ್ತ ಪಾಕ್ ಸೈನಿಕರು ಅಪ್ರಚೋದಿತವಾಗಿ ಗುಂಡಿನ ದಾಳಿ ನಡೆಸಿದರು' ಎಂದು ರಕ್ಷಣಾ ವಕ್ತಾರ ಎಸ್.ಎನ್.ಆಚಾರ್ಯ ಹೇಳಿದ್ದಾರೆ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry