ಸೋಮವಾರ, ಜನವರಿ 20, 2020
29 °C

ಮತ್ತೆ ಹುಲಿ ಪ್ರತ್ಯಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಎಚ್‌.ಡಿ. ಕೋಟೆ: ತಾಲ್ಲೂಕಿನ ಅಂತರಸಂತೆ ಗ್ರಾಮದ ಕೆರೆ ಏರಿಯ ಬಳಿ ಬುಧವಾರ ಬೆಳಿಗ್ಗೆ ಹುಲಿ ಕಾಣಿಸಿಕೊಂಡಿದೆ ಎಂದು ನೂರಲ-­ಕುಪ್ಪೆ ಗ್ರಾಮದ ಪುಟ್ಟರಾಜು ಎಂಬುವವರು ಅರಣ್ಯ ಇಲಾಖೆಗೆ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)