ಸೋಮವಾರ, ಜೂನ್ 14, 2021
28 °C

13–3–2014

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆರು ವಿವಿಧ ಲೋಕಸಭಾ ಕ್ಷೇತ್ರಗಳಿಂದ ಗೆಲುವು ಸಾಧಿಸಿದ ಏಕೈಕ ರಾಜಕಾರಣಿ ಅಟಲ್‌ ಬಿಹಾರಿ ವಾಜಪೇಯಿ. ಅವರು 1957 ಮತ್ತು 1967ರಲ್ಲಿ ಬಾಲರಾಂಪುರ, 1971ರಲ್ಲಿ ಗ್ವಾಲಿಯಾರ್‌, 1977 ಮತ್ತು 1980ರಲ್ಲಿ ನವದೆಹಲಿ, 1991ರಲ್ಲಿ ವಿಧಿಶಾ, 1996ರಲ್ಲಿ ಗಾಂಧಿನಗರ ಮತ್ತು 1991, 1996, 1998ರಲ್ಲಿ ಲಖನೌ ಲೋಕಸಭಾ ಕ್ಷೇತ್ರಗಳಿಂದ ಗೆದ್ದಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.