ಶುಕ್ರವಾರ, ಜೂನ್ 25, 2021
26 °C

14–3–2014

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

1951–52ರಲ್ಲಿ ನಡೆದ ಮೊದಲ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ 489ರಲ್ಲಿ 364 ಕ್ಷೇತ್ರಗಳನ್ನು   ಗೆದ್ದಿತ್ತು. ಒಟ್ಟು ಚಲಾವಣೆಯಾದ ಮತಗಳಲ್ಲಿ ಕಾಂಗ್ರೆಸ್‌ಗೆ ಶೇ 45 ಮತಗಳು ಬಂದಿದ್ದವು. ಇದು ಎರಡನೇ ದೊಡ್ಡ ಪಕ್ಷಕ್ಕಿಂತ ನಾಲ್ಕು ಪಟ್ಟು ಹೆಚ್ಚು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.