ಸೋಮವಾರ, ಜೂನ್ 14, 2021
26 °C

17–3–2014

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುರ್ತು ಪರಿಸ್ಥಿತಿ ನಂತರ 1977ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ತರಾತುರಿಯಲ್ಲಿ ರೂಪುಗೊಂಡ ಜನತಾ ಮೈತ್ರಿಕೂಟ 298 ಸ್ಥಾನಗಳನ್ನು ಪಡೆದುಕೊಂಡಿತು. ಸ್ವಾತಂತ್ರ್ಯಾನಂತರ ಮೊದಲ ಬಾರಿ ಕಾಂಗ್ರೆಸ್‌ ಅಧಿಕಾರ ಕಳೆದುಕೊಂಡರೆ ಪ್ರಧಾನಿ ಇಂದಿರಾ ಗಾಂಧಿ ಮತ್ತು ಅವರ ಪುತ್ರ ಸಂಜಯ ಗಾಂಧಿ ತಮ್ಮ ಕ್ಷೇತ್ರಗಳಲ್ಲಿ ಸೋಲುಂಡರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.