ಭಾನುವಾರ, ಜೂನ್ 20, 2021
23 °C

ಮದುವೆ ಊಟ ಸೇವಿಸಿ 24 ಮಂದಿ ಅಸ್ವಸ್ಥ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀಜಿಂಗ್ ( ಪಿಟಿಐ): ಮದುವೆ ಸಮಾರಂಭದಲ್ಲಿ ವಿಷಾಹಾರಯುಕ್ತ ಊಟ  ಸೇವಿಸಿ 24 ಜನ ಅಸ್ವಸ್ಥರಾದ ಘಟನೆ ಚೀನಾದ ವಾಯವ್ಯ ಪ್ರಾಂತ್ಯದಲ್ಲಿ ನಡೆದಿದೆ ಎಂದು ಇಲ್ಲಿನ ಮಾಧ್ಯಮಗಳು ವರದಿ ಮಾಡಿದೆ.ಊಟದ ನಂತರ  ಹೊಟ್ಟೆ ನೋವು ಮತ್ತು ವಾಂತಿ ಕಾಣಿಸಿಕೊಂಡು ಅಸ್ವಸ್ಥರಾದ ಪರಿಣಾಮ ಅಸ್ವಸ್ಥರನ್ನು    ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆಯ ತೀವ್ರ ನಿಗಾ ಘಟಕದ ನಿರ್ದೇಶಕರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.