ಮದ್ದು ಪರೀಕ್ಷೆ: ಮತ್ತೆ ಮೂವರು ಬಲೆಗೆ

7

ಮದ್ದು ಪರೀಕ್ಷೆ: ಮತ್ತೆ ಮೂವರು ಬಲೆಗೆ

Published:
Updated:

ನವದೆಹಲಿ (ಪಿಟಿಐ): ಕಳೆದ ತಿಂಗಳು ಕೋಲ್ಕತ್ತದಲ್ಲಿ ನಡೆದ ರಾಷ್ಟ್ರೀಯ ಓಪನ್ ಅಥ್ಲೆಟಿಕ್ ಚಾಂಪಿಯನ್‌ಷಿಪ್ ಸಂದರ್ಭದಲ್ಲಿ ಪಡೆಯಲಾದ ಒಟ್ಟು 93 ಮೂತ್ರದ ಸ್ಯಾಂಪಲ್‌ಗಳಲ್ಲಿ ಮೂರರಲ್ಲಿ ನಿಷೇಧಿತ ಉದ್ದೀಪನ ಮದ್ದು ಪತ್ತೆಯಾಗಿದೆ. ತಪ್ಪಿತಸ್ಥರ ಹೆಸರನ್ನು ಬಹಿರಂಗಪಡಿಸಿಲ್ಲ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry