ಮಧು ಬಂಗಾರಪ್ಪ ಜೆಡಿಎಸ್ಗೆ ನೇಮಕ
ಬೆಂಗಳೂರು ; ಜೆಡಿಎಸ್ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಮಧು ಬಂಗಾರಪ್ಪ ಅವರನ್ನು ನೇಮಕ ಮಾಡಲಾಗಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಈ ನೇಮಕ ಮಾಡಿದ್ದಾರೆಂದು ಪಕ್ಷದ ಪ್ರಕಟಣೆ ತಿಳಿಸಿದೆ.ಪಕ್ಷದ ಪರಿಶಿಷ್ಟ ಪಂಗಡದ ಅಧ್ಯಕ್ಷರನ್ನಾಗಿ ಅನಂತಯ್ಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.