ಭಾನುವಾರ, ಏಪ್ರಿಲ್ 11, 2021
32 °C

ಮಧ್ಯವರ್ತಿಗಳ ಹಾವಳಿ ತಪ್ಪಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸರ್ಕಾರ ಹಾಕಿಕೊಂಡಿರುವ ಹಲವಾರು ಬಡತನ ನಿರ್ಮೂಲನ ಯೋಜನೆಗಳು ನಿಜವಾದ ಫಲಾನುಭವಿಗಳಿಗೆ ದೊರೆಯುತ್ತಿಲ್ಲ.

ಉಚಿತ ವಸತಿ, ಮನೆಗಳ ವಿತರಣೆ, ಸಮಗ್ರ ಗ್ರಾಮೀಣ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ದೊರೆಯದೆ ಮಧ್ಯವರ್ತಿಗಳ ಪಾಲಾಗುತ್ತಿದೆ. ಸರ್ಕಾರ ಯೋಜನೆಗಳು ಫಲಾನುಭವಿಗಳ ಮನೆಬಾಗಿಲಿಗೆ ಮುಟ್ಟುವಂತಹ ಕ್ರಮ ಕೈಗೊಳ್ಳಬೇಕು. 

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.