ಶನಿವಾರ, ಜೂನ್ 12, 2021
23 °C

ಮನವಳನ್‌ಗೆ ಸರಸ್ವತಿ ಸಮ್ಮಾನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ತಮಿಳು ಸಾಹಿತಿ ಡಾ.ಎ.ಎ.ಮನವಳನ್ ಅವರು 2011ನೇ ಸಾಲಿನ ಪ್ರತಿಷ್ಠಿತ ಸರಸ್ವತಿ ಸಮ್ಮಾನ್ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.ಭಾರತದ ನಿವೃತ್ತ ಮುಖ್ಯ ನ್ಯಾಯಮೂರ್ತಿ ಆರ್.ಸಿ.ಲಹೋಟಿ ಅವರ ನೇತೃತ್ವದ ಸಮಿತಿ ಈ ಆಯ್ಕೆ ಮಾಡಿದೆ. ಕೆ.ಕೆ.ಬಿರ್ಲಾ ಪ್ರತಿಷ್ಠಾನವು ರಾಷ್ಟ್ರದ ಶ್ರೇಷ್ಠ ಕೃತಿಗಳಿಗೆ 1991ರಿಂದ ನೀಡುತ್ತಾ ಬಂದಿರುವ ಈ ಪ್ರಶಸ್ತಿಯು ರೂ 7.5 ಲಕ್ಷ ನಗದು ಪುರಸ್ಕಾರ ಒಳಗೊಂಡಿದೆ.ಕಳೆದ ಬಾರಿ ಕನ್ನಡದ ಕಾದಂಬರಿಕಾರ ಎಸ್.ಎಲ್.ಭೈರಪ್ಪ ಈ ಪ್ರಶಸ್ತಿಗೆ ಪಾತ್ರರಾಗಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.