ಮನವೊಲಿಸಲು ಯತ್ನ: ಶೆಟ್ಟರ

ಬುಧವಾರ, ಮೇ 22, 2019
30 °C

ಮನವೊಲಿಸಲು ಯತ್ನ: ಶೆಟ್ಟರ

Published:
Updated:

ಹುಬ್ಬಳ್ಳಿ: `ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಹಿಂಪಡೆಯುವಂತೆ ಬಿ.ಶ್ರೀರಾಮುಲು ಅವರ ಮನವೊಲಿಸಲು ಪ್ರಯತ್ನಿಸುತ್ತೇನೆ~ ಎಂದು ಗ್ರಾಮೀಣಾಭಿವೃದ್ಧಿ ಸಚಿವ  ಜಗದೀಶ ಶೆಟ್ಟರ ತಿಳಿಸಿದರು.ಭಾನುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಆತುರದ ನಿರ್ಧಾರ ಕೈಗೊಳ್ಳಬೇಡಿ, ಸ್ವಲ್ಪ ಸಮಯ ಕಾಯಿರಿ ಎಂದು ಅವರೊಂದಿಗೆ ದೂರವಾಣಿ ಮೂಲಕ ಶನಿವಾರ ಸಂಜೆ ಮಾತನಾಡಿದಾಗ ಹೇಳಿದ್ದೇನೆ. ಆದರೆ ಇಂದು ಬೆಳಿಗ್ಗೆ ರಾಜೀನಾಮೆ ನೀಡಿದರು ಎಂಬ ವಿಷಯ ತಿಳಿಯಿತು. ಅದರಿಂದ ಇನ್ನೊಮ್ಮೆ ಅವರೊಂದಿಗೆ ಮಾತುಕತೆ ನಡೆಸುತ್ತೇನೆ~ ಎಂದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry