ಭಾನುವಾರ, ಮೇ 22, 2022
21 °C

ಮನಸಾಲಜಿಗೆಮಾತಿನ ಭಾಗದ ಚಿತ್ರೀಕರಣ ಪೂರ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ಮನಸಾಲಜಿ’ ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿ ಇದೆ. ಕಥೆ, ಚಿತ್ರಕಥೆ ಬರೆದು ನಿರ್ದೇಶನದ ಉಸ್ತುವಾರಿ ಹೊತ್ತಿರುವ ದೀಪಕ್ ಅರಸ್ ಈ ಚಿತ್ರದ ನಿರ್ಮಾಪಕರು ಹೌದು. ನಟಿ ಅಮೂಲ್ಯ ಈ ಚಿತ್ರದ ನಾಯಕಿ. ದೀಪಕ್ ಅರಸ್ ಅಮೂಲ್ಯ ಸಹೋದರ. ರಾಕೇಶ್ ಅಡಿಗ ‘ಮನಸಾಲಜಿ’ಯ ನಾಯಕ.ಅಚ್ಯುತರಾವ್, ಮಂಜುನಾಥರಾಜ್ ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಅನೂಪ್ ಸೀಳಿನ್ ಸಂಗೀತ, ಸುಜ್ಞಾನ್ ಛಾಯಾಗ್ರಹಣ, ಜೋನಿಹರ್ಷ ಸಂಕಲನ, ಅಶೋಕ್ ಮದ್ದೂರು ಸಂಭಾಷಣೆ, ಮುರಳಿ ನೃತ್ಯ ನಿರ್ದೇಶನ ಚಿತ್ರಕ್ಕಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.