ಬುಧವಾರ, ಜೂನ್ 23, 2021
22 °C

ಮನೋಹರ್ ಪರಿಕ್ಕರ್ ಗೋವಾದ ಸಿಎಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮನೋಹರ್ ಪರಿಕ್ಕರ್ ಗೋವಾದ ಸಿಎಂ

ಪಣಜಿ, (ಪಿಟಿಐ): ಬಿಜೆಪಿಯ ಮನೋಹರ್ ಪರಿಕ್ಕರ್ ಗೋವಾದ ನೂತನ ಮುಖ್ಯಮಂತ್ರಿಯಾಗಿ ಶುಕ್ರವಾರ ಅಧಿಕಾರ ಸ್ವೀಕರಿಸಲಿದ್ದಾರೆ. ಅವರೊಂದಿಗೆ ಆರು ಜನ ಶಾಸಕರು ನೂತನ ಸರ್ಕಾರದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವರು. 



ಇಲ್ಲಿನ ಕ್ರೀಡಾ ಪ್ರಾಧಿಕಾರದ ಕ್ರೀಡಾಂಗಣದಲ್ಲಿ ಸಂಜೆ ನಡೆಯಲಿರುವ ಅದ್ಧೂರಿ ಸಮಾರಂಭದಲ್ಲಿ ಬಿಜೆಪಿಯ ಹಿರಿಯ ನಾಯಕ ಎಲ್. ಅಡ್ವಾಣಿ ಹಾಗೂ ಸುಷ್ಮಾ ಸ್ವಾರಾಜ್ ಸೇರಿದಂತೆ ಪಕ್ಷದ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ. 



ಮುಂದೆ ರಾಜ್ಯ ಬಜೆಟ್ ಮಂಡನೆಯ ನಂತರ ಸಚಿವ ಸಂಪುಟವನ್ನು ವಿಸ್ತರಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ. 



ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.