ಶುಕ್ರವಾರ, ಮೇ 14, 2021
27 °C

ಮ.ಪ್ರದೇಶ: ಕಟ್ಟೆಚ್ಚರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಲಘಾಟ್ (ಪಿಟಿಐ): ನಕ್ಸಲ್ ಪೀಡಿತ ಮಧ್ಯಪ್ರದೇಶದ ಬಾಲಘಾಟ್ ಜಿಲ್ಲೆಯಲ್ಲಿ ತೀವ್ರ ಕಟ್ಟೆಚ್ಚರ ಘೋಷಿಸಲಾಗಿದೆ.ನೆರೆಯ ಛತ್ತೀಸ್‌ಗಡದಲ್ಲಿ ಇತ್ತೀಚೆಗೆ ಐಎಎಸ್ ಅಧಿಕಾರಿಯನ್ನು ನಕ್ಸಲರು ಅಪಹರಿಸಿದ ಹಿನ್ನೆಲೆಯಲ್ಲಿ ಈ ಕಟ್ಟೆಚ್ಚರ ಘೋಷಿಸಲಾಗಿದೆ. ಅಲ್ಲದೆ ದೂರದ ಊರುಗಳಿಗೆ ಪ್ರಯಾಣಿಸುವ ಸಂದರ್ಭದಲ್ಲಿ ರಕ್ಷಣೆ ಪಡೆಯುವಂತೆ ಮುಖಂಡರುಗಳಿಗೆ ಪೊಲೀಸರು ಸೂಚಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.