ಸೋಮವಾರ, ಅಕ್ಟೋಬರ್ 21, 2019
25 °C

ಮರುಪರೀಕ್ಷೆ ಮುಂದಕ್ಕೆ

Published:
Updated:

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಅಂಚೆ ತೆರಪು ಹಾಗೂ ದೂರ ಶಿಕ್ಷಣ ನಿರ್ದೇಶನಾಲಯದ  ಬೆಳ್ಳಾರಿ, ಕೊಪ್ಪಳ, ಚಿತ್ರದುರ್ಗ, ದಾವಣಗೆರೆ ಮತ್ತು ಬೆಂಗಳೂರು ಕಾಲೇಜು  ರಿಸರ್ಚ್ ಇನ್‌ಸ್ಟಿಟ್ಯೂಟ್ ಅಧ್ಯಯನ ಕೇಂದ್ರಗಳ ವಿದ್ಯಾರ್ಥಿಗಳಿಗೆ ಜ. 16ರಂದು ನಡೆಯಬೇಕಿದ್ದ ಮರುಪರೀಕ್ಷೆ ದಿನಾಂಕವನ್ನು ಹೈಕೋರ್ಟ್ ಆದೇಶದ ಮೇಲೆ ಮುಂದೂಡಲಾಗಿದೆ.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)