ಮಂಗಳವಾರ, ಮೇ 11, 2021
28 °C

ಮರು ಮದುವೆ ನಿರಾಕರಿಸಿದ ಪುಟಿನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಾಸ್ಕೊ (ಐಎಎಎನ್‌ಎಸ್/ಆರ್‌ಐಎ ನೊವೊಸ್ತಿ): ಮೂವತ್ತು ವರ್ಷಗಳ ದಾಂಪತ್ಯ ಜೀವನದ ನಂತರ ಪತ್ನಿ ಲ್ಯುಡ್ಮಿಲಾ ಅವರಿಂದ ವಿಚ್ಛೇದನ ಪಡೆದಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ತಮಗೆ `ಮರು ಮದುವೆ' ಯೋಚನೆ ಇಲ್ಲ ಎಂದು ಘೋಷಿಸಿದ್ದಾರೆ. ಮತ್ತೆ ಮದುವೆಯಾಗುವ ಯೋಚನೆಯಿಂದ ವಿಚ್ಛೇದನ ಪಡೆದಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.