ಸೋಮವಾರ, ಮೇ 23, 2022
30 °C

ಮಲಿಕ್ ರಾಜೀನಾಮೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್ (ಪಿಟಿಐ):ತಮ್ಮ ಸೆನೆಟ್ ಸದಸ್ಯತ್ವವನ್ನು ಸುಪ್ರೀಂಕೋರ್ಟ್ ಅಮಾನತುಗೊಳಿಸಿರುವ ಹಿನ್ನೆಲೆಯಲ್ಲಿ ಪಾಕ್ ಒಳಾಡಳಿತ ಸಚಿವ ರೆಹಮಾನ್ ಮಲಿಕ್ ಮಂಗಳವಾರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.



ಪಾಕ್ ಸರ್ಕಾರ ಕೂಡಲೇ ಅವರನ್ನು ಪ್ರಧಾನಿ ಗಿಲಾನಿ ಅವರ ಆಂತರಿಕ ವ್ಯವಹಾರದ ಸಲಹೆಗಾರರಾಗಿ ನೇಮಕ ಮಾಡಿಕೊಂಡಿದೆ. ಈ ಕುರಿತು ಮಾಹಿತಿ ಬಂದಿಲ್ಲ ಎಂದು ಮಲಿಕ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.