ಬುಧವಾರ, ಏಪ್ರಿಲ್ 14, 2021
24 °C

ಮಲೇರಿಯಾ ನಿಯಂತ್ರಣಕ್ಕೆ ಹೊಸ ಔಷಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹ್ಯೂಸ್ಟನ್ (ಪಿಟಿಐ): ಸಂಶೋಧಕರ ತಂಡವೊಂದು ಅಭಿವೃದ್ಧಿಪಡಿಸಿರುವ ಮಲೇರಿಯಾ ಔಷಧಿಯನ್ನು ಭಾರತದಲ್ಲಿ ವಯಸ್ಕರ ಚಿಕಿತ್ಸೆಗೆ ಬಳಸಲು ಅನುಮತಿ ನೀಡಲಾಗಿದೆ.ನೆಬರಸ್ಕಾ ವೈದ್ಯಕೀಯ ವಿಶ್ವವಿದ್ಯಾಲಯದ ಸಂಶೋಧಕರು ಅಭಿವೃದ್ಧಿಪಡಿಸಿರುವ `ಸಿನ್‌ರಿಯನ್~ ಔಷಧಿಯು ಮಲೇರಿಯಾ ರೋಗ ನಿಯಂತ್ರಣಕ್ಕೆ ತೀವ್ರ ಪರಿಣಾಮಕಾರಿ ಎಂದು ಹೇಳಲಾಗಿದೆ.ಜಿನಿವಾ ಮೂಲದ ಸಂಸ್ಥೆಯೊಂದು ಮಲೇರಿಯಾ ಔಷಧಿ ಅಭಿವೃದ್ಧಿಗಾಗಿ 12 ದಶಲಕ್ಷ ಡಾಲರ್ ನೆರವನ್ನು ನೀಡಿದ್ದರಿಂದ ಕಳೆದ 25 ವರ್ಷಗಳಿಂದ ಸಂಶೋಧನೆ ನಡೆಸಿ ಹೊಸ ಔಷಧಿಯನ್ನು ಅಭಿವೃದ್ಧಿಪಡಿಸಲಾಗಿದೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.