ಬುಧವಾರ, ಜೂನ್ 23, 2021
30 °C

ಮಳೆ ನಷ್ಟ: ನೆರವು ಕೋರಿ ಕೇಂದ್ರಕ್ಕೆ ಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಕಾಲಿಕ ಮಳೆಯಿಂದ ಸುಮಾರು ₨ 700 ಕೋಟಿ ಮೊತ್ತದ ಬೆಳೆ ಹಾಳಾಗಿದ್ದು, ಹಣಕಾಸಿನ ನೆರವು ಕೋರಿ ಕೇಂದ್ರ ಸರ್ಕಾರಕ್ಕೆ ರಾಜ್ಯ ಪತ್ರ ಬರೆಯಲಿದೆ.ರಾಜ್ಯದ ರೈತರು ಸಂಕಷ್ಟದಲ್ಲಿದ್ದು, ತಕ್ಷಣ ಪರಿಹಾರ ನೀಡಬೇಕು ಎಂದು ಕೇಂದ್ರವನ್ನು ಒತ್ತಾಯಿಸಲಿದೆ.ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಅಕಾಲಿಕ ಮಳೆಯಾಗಿ ದ್ರಾಕ್ಷಿ, ದಾಳಿಂಬೆ, ಸೇರಿದಂತೆ ಇತರ ಬೆಳೆಗಳು ಹಾಳಾಗಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.