ಸೋಮವಾರ, ಮಾರ್ಚ್ 1, 2021
29 °C

ಮಳೆ ನೀರು ಸಂಗ್ರಹ ವ್ಯವಸ್ಥೆ ಬಗ್ಗೆ ಜಾಗೃತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಳೆ ನೀರು ಸಂಗ್ರಹ ವ್ಯವಸ್ಥೆ ಬಗ್ಗೆ ಜಾಗೃತಿ

ಮಳೆ ನೀರು ಸಂಗ್ರಹ ವ್ಯವಸ್ಥೆ ಬಗ್ಗೆ ಜಾಗೃತಿ ಮೂಡಿಸಲು ಜಲಮಂಡಳಿ ಜಯನಗರದಲ್ಲಿ ಆರಂಭಿಸಿರುವ ವಿಶ್ವೇಶ್ವರಯ್ಯ ಮಳೆ ನೀರು ಸಂಗ್ರಹ ಥೀಮ್‌ ಪಾರ್ಕ್‌ಗೆ 2011– 12ನೇ ಸಾಲಿನ ರಾಷ್ಟ್ರೀಯ ನಗರ ನೀರು ಪೂರೈಕೆ ಪ್ರಶಸ್ತಿ ಲಭಿಸಿದೆ. ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಜಲಮಂಡಳಿ ಮುಖ್ಯ ಎಂಜಿನಿಯರ್‌ ಕೆಂಪರಾಮಯ್ಯ ಅವರಿಗೆ ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಸುಧೀರ್‌ ಕೃಷ್ಣ ಪ್ರಶಸ್ತಿ ಪ್ರದಾನ ಮಾಡಿದರು. ಜಲಮಂಡಳಿಯ ಪ್ರಧಾನ ಎಂಜಿನಿಯರ್‌ ಟಿ.ವೆಂಕಟರಾಜು, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಮಂಜುನಾಥ್‌ ಚಿತ್ರದಲ್ಲಿದ್ದಾರೆ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.