ಬುಧವಾರ, ಮೇ 12, 2021
24 °C

ಮಳೆ ಮುನ್ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಂಗಳವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಹಲವೆಡೆ ಮಳೆಯಾಗಿದೆ.ಕುಷ್ಟಗಿ, ಯಳಂ ದೂರು 4 ಸೆಂ.ಮೀ., ಚಿಕ್ಕೋಡಿ, ಕುಡಚಿ, ಬೆಳಗಾವಿ ವಿಮಾನ ನಿಲ್ದಾಣ, ಸಂಡೂರು  3, ಹಳಿಯಾಳ, ನಿಪ್ಪಾಣಿ, ಹಾನಗಲ್, ತ್ಯಾಗರ್ತಿ, ಎಚ್.ಡಿ.ಕೋಟೆ 2, ಶಿರಸಿ, ಬೈಲಹೊಂಗಲ, ಸಂಕೇಶ್ವರ, ಧಾರವಾಡ, ಭಾಗಮಂಡಲ, ನಾಪೋಕ್ಲು, ಶಿರಾಳಕೊಪ್ಪ, ಮೈಸೂರು, ಬೇಗೂರು, ಚಾಮರಾಜನಗರದಲ್ಲಿ ತಲಾ 1 ಸೆಂ.ಮೀ. ಮಳೆಯಾಗಿದೆ. ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 40.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.ಮುಂದಿನ 48 ಗಂಟೆಗಳ ಕಾಲ ರಾಜ್ಯದಲ್ಲಿ ಅಲ್ಲಲ್ಲಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.