ಗುರುವಾರ , ಜನವರಿ 23, 2020
20 °C

ಮಳೆ ಸಾಧ್ಯತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಳೆ ಸಾಧ್ಯತೆ

ಬೆಂಗಳೂರು: ಬುಧವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಉತ್ತರ ಒಳ­ನಾಡಿನ ಅಲ್ಲಲ್ಲಿ ಮಳೆಯಾಗಿದೆ. ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ. ಚಾಮರಾಜನಗರದಲ್ಲಿ ಕನಿಷ್ಠ ಉಷ್ಣಾಂಶ 14.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆ­ಗಳಲ್ಲಿ ಕರಾವಳಿ, ದಕ್ಷಿಣ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರತಿಕ್ರಿಯಿಸಿ (+)