ಸೋಮವಾರ, ಮೇ 17, 2021
21 °C

ಮಹಾದೇವಪ್ಪಗೆ ಖಾದ್ರಿ ಶಾಮಣ್ಣ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹಿರಿಯ ಪತ್ರಕರ್ತ ಮೈಸೂರಿನ ಡಿ.ಮಹಾದೇವಪ್ಪ ಅವರು ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಶಸ್ತಿಯು ಫಲಕ, ಅಭಿನಂದನಾ ಪತ್ರ ಮತ್ತು ಹದಿನೈದು ಸಾವಿರ ರೂಪಾಯಿ ನಗದು ಪುರಸ್ಕಾರ ಒಳಗೊಂಡಿದೆ.ಜೂನ್ 6 ರಂದು ನಗರದಲ್ಲಿ ನಡೆಯಲಿರುವ ಖಾದ್ರಿ ಶಾಮಣ್ಣ ಜನ್ಮದಿನ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗುವುದು. `ಲೋಕವಾಣಿ~ ದೈನಿಕದಿಂದ ವೃತ್ತಿ ಜೀವನ ಆರಂಭಿಸಿದ ಅವರು ಕನ್ನಡದ ಬೇರೆ ಬೇರೆ ಪತ್ರಿಕೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.