ಶುಕ್ರವಾರ, ಮೇ 14, 2021
25 °C

ಮಹಾರಾಷ್ಟ್ರಕ್ಕೆ ನಿಯೋಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ನೀರು ಬಿಡುವಂತೆ ಮನವಿ ಮಾಡಲು ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ನೇತೃತ್ವದ ತಂಡವು ಮಂಗಳವಾರ ಸಂಜೆ ಮುಂಬಯಿಗೆ ತೆರಳಿತು.ಬೊಮ್ಮಾಯಿ ಅವರೊಂದಿಗೆ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಉಮೇಶ ಕತ್ತಿ, ಶಾಸಕರಾದ ಪ್ರಕಾಶ ಹುಕ್ಕೇರಿ, ಕಾಕಾಸಾಹೇಬ ಪಾಟೀಲ, ಸಿದ್ದು ಸವದಿ ತೆರಳಿದ್ದಾರೆ.

 

ಸುದ್ದಿಗಾರರೊಂದಿಗೆ ಮಾತನಾಡಿದ ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿನ ಕೃಷ್ಣಾ ನದಿ ತೀರದ ಗ್ರಾಮಗಳು ಎದುರಿಸುತ್ತಿರುವ ಪರಿಸ್ಥಿತಿಯನ್ನು ವಿವರಿಸಲಾಗುವುದು. ಕೊಯ್ನಾದಿಂದ ಕನಿಷ್ಠ ನಾಲ್ಕು ಟಿಎಂಸಿ ನೀರು ಬಿಡುವಂತೆ ಮನವಿ ಮಾಡಲಾಗುವುದು ಎಂದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.