ಮಹಾರಾಷ್ಟ್ರ: ಅಜಿತ್ ಪವಾರ್ ಮತ್ತೆ ಡಿಸಿಎಂ

7

ಮಹಾರಾಷ್ಟ್ರ: ಅಜಿತ್ ಪವಾರ್ ಮತ್ತೆ ಡಿಸಿಎಂ

Published:
Updated:

ಮುಂಬೈ(ಐಎಎನ್‌ಎಸ್): ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಮುಖಂಡ ಅಜಿತ್ ಪವಾರ್ ಮತ್ತೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶುಕ್ರವಾರ ಅಧಿಕಾರ ಸ್ವೀಕರಿಸಲಿದ್ದಾರೆ. ನೀರಾವರಿ ಹಗರಣದ ಆರೋಪವನ್ನು ಎದುರಿಸುತ್ತಿದ್ದ ಅಜಿತ್ ಅವರು ಆರೋಪ ಮುಕ್ತರಾದ ಹಿನ್ನೆಲೆಯಲ್ಲಿ ಮತ್ತೆ ಸಂಪುಟ ಸೇರುತ್ತಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry