ಮಹಾಶ್ವೇತಾದೇವಿ ಆಸ್ಪತ್ರೆಗೆ ದಾಖಲು

ಶನಿವಾರ, ಮೇ 25, 2019
28 °C

ಮಹಾಶ್ವೇತಾದೇವಿ ಆಸ್ಪತ್ರೆಗೆ ದಾಖಲು

Published:
Updated:

ಕೋಲ್ಕತ್ತ (ಐಎಎನ್‌ಎಸ್): ಎದೆನೋವು ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಮ್ಯಾಗ್ಸೆಸ್ಸೆ ಪ್ರಶಸ್ತಿ ಪುರಸ್ಕೃತ ಲೇಖಕಿ ಮಹಾಶ್ವೇತಾದೇವಿ ಅವರನ್ನು ಶನಿವಾರ ಆಸ್ಪತ್ರೆಗೆ ದಾಖಲಿಸಲಾಗಿದೆ.ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ 85 ವರ್ಷದ ಮಹಾಶ್ವೇತಾದೇವಿ ಅವರನ್ನು ಮೊದಲು ಸರ್ಕಾರಿ ಸ್ವಾಮ್ಯದ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ದಾಖಲಿಸಲಾಯಿತು ನಂತರ ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು.ಈಗ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವೈದ್ಯೆ ಸುಬ್ರತಾ ಮೈತ್ರಾ ತಿಳಿಸಿದ್ದಾರೆ.

ಅವರ ಆರೋಗ್ಯ ಸ್ಥಿರವಾಗಿದೆ ಎಂದು  ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry