ಗುರುವಾರ , ಅಕ್ಟೋಬರ್ 17, 2019
22 °C

ಮಹಿಳಾ ವಿ.ವಿ ಫಲಿತಾಂಶ

Published:
Updated:

ವಿಜಾಪುರ: ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯವು 2011ರ ನವೆಂಬರ್ ಮತ್ತು ಡಿಸೆಂಬರ್ ತಿಂಗಳಲ್ಲಿ ನಡೆಸಿದ ಬಿ.ಎ-3, ಬಿಎಸ್‌ಡಬ್ಲ್ಯೂ-3 ಮತ್ತು 5ನೇ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ.

ಫಲಿತಾಂಶ ವಿವಿಯ ವೆಬ್‌ಸೈಟ್‌ನಲ್ಲೂ ಲಭ್ಯ ಎಂದು ಮೌಲ್ಯಮಾಪನ ಕುಲಸಚಿವೆ ಪ್ರೊ.ಡಿ.ಎಚ್. ತೇಜಾವತಿ ತಿಳಿಸಿದ್ದಾರೆ.

Post Comments (+)