ಭಾನುವಾರ, ಏಪ್ರಿಲ್ 11, 2021
26 °C

ಮಹಿಳೆಯರ ಪಾತ್ರ ನಿರ್ಣಾಯಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಲಘಟ್ಟಪುರ: `ಸಹಕಾರಿ ಕ್ಷೇತ್ರದಲ್ಲಿ ರೈತರು ಮತ್ತು ರೈತ ಮಹಿಳೆಯರು ತೊಡಗಿಸಿಕೊಂಡ ಕಾರಣ ಈ ಕ್ಷೇತ್ರ  ಪ್ರಗತಿ ಸಾಧಿಸಲು ಸಾಧ್ಯವಾಗಿದೆ~ ಎಂದು ರಾಷ್ಟ್ರೀಯ ವಸತಿ ಮಹಾಮಂಡಲದ ಉಪಾಧ್ಯಕ್ಷ ಎಸ್.ಟಿ. ಸೋಮಶೇಖರ್ ಅಭಿಪ್ರಾಯಪಟ್ಟರು.ನೆಟ್ಟಿಗೆರೆ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಸಹಕಾರಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು. ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಮಹೇಶ್‌ಚಂದ ಮಾತನಾಡಿದರು.ಎಪಿಎಂಸಿ ನಿರ್ದೇಶಕ ಎನ್.ಎಂ. ವೆಂಕಟೇಶ್, ಸೋಮನಹಳ್ಳಿ ಗ್ರಾ.ಪಂ.ಅಧ್ಯಕ್ಷ ಟಿ.ಮುನಿಕಾಳಪ್ಪ, ತಾ.ಪಂ.ಅಧ್ಯಕ್ಷೆ ಯಲ್ಲಮ್ಮನಾರಾಯಣಸ್ವಾಮಿ, ಸದಸ್ಯೆ ವಿಜಯಲಕ್ಷ್ಮಿ ಶೇಷಾದ್ರಿನಾಯ್ಕ  ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.