ಶುಕ್ರವಾರ, ಮೇ 14, 2021
23 °C

ಮಾಜಿ ಕಾರ್ಯದರ್ಶಿ ವಿಚಾರಣೆಗೆ ಅನುಮತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ) : ಕಲ್ಲಿದ್ದಲು ಗಣಿ ಹಂಚಿಕೆ ಹಗರಣ ಸಂಬಂಧ ಭಾರತೀಯ ಸ್ಪರ್ಧಾ ಆಯೋಗದ ಸದಸ್ಯ ಹಾಗೂ ಮಾಜಿ ಕಲ್ಲಿದ್ದಲು ಕಾರ್ಯದರ್ಶಿ ಎಚ್.ಸಿ. ಗುಪ್ತಾ ಅವರನ್ನು ಸಿಬಿಐ ವಿಚಾರಣೆಗೆ ಒಳಪಡಿಸಲು ಕೇಂದ್ರ ಸರ್ಕಾರ ಒಲ್ಲದ ಮನಸ್ಸಿನಿಂದ ಕೊನೆಗೂ ಒಪ್ಪಿಗೆ ಸೂಚಿಸಿದೆ.ಪ್ರಕರಣದಲ್ಲಿ ಗುಪ್ತಾ ಅವರನ್ನು ವಿಚಾರಣೆಗೊಳಪಡಿಸಲು ಅನುಮತಿ ನೀಡಬೇಕೆಂಬ ಸಿಬಿಐ ಕೋರಿಕೆಯನ್ನು ಈ ಮೊದಲು ಸರ್ಕಾರ ತಿರಸ್ಕರಿಸಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.