ಶುಕ್ರವಾರ, ಜೂನ್ 25, 2021
21 °C

ಮಾಜಿ ಬ್ಯಾಸ್ಕೆಟ್‌ಬಾಲ್ ಆಟಗಾರ ಬಿ.ಮುನಿಯಪ್ಪ ಇನ್ನಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಾಜಿ ಬ್ಯಾಸ್ಕೆಟ್‌ಬಾಲ್ ಆಟಗಾರ ರಾಜ್ಯದ ಬಿ.ಮುನಿಯಪ್ಪ (67) ಸೋಮವಾರ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಅವರು 1967ರ ದಕ್ಷಿಣ ಏಷ್ಯಾ ಬ್ಯಾಸ್ಕೆಟ್‌ಬಾಲ್ ಟೂರ್ನಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು.1963ರಲ್ಲಿ ಕರ್ನಾಟಕ ತಂಡ ರಾಷ್ಟ್ರೀಯ ಚಾಂಪಿಯನ್ ಆಗಲು ಮುನಿಯಪ್ಪ ಪ್ರಮುಖ ಪಾತ್ರ ವಹಿಸಿದ್ದರು. ಅವರು ದೇವಾಂಗ ಯೂನಿಯನ್ ಸ್ಪೋರ್ಟ್ಸ್ ಕ್ಲಬ್ ತಂಡವನ್ನು ಪ್ರತಿನಿಧಿಸುತ್ತಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.