ಮಾತನಾಡುತ್ತಿದ್ದಾನೆ ಮಂಜುನಾಥ...

7

ಮಾತನಾಡುತ್ತಿದ್ದಾನೆ ಮಂಜುನಾಥ...

Published:
Updated:

ಎ.ಗಣೇಶ್ ನಿರ್ಮಿಸುತ್ತಿರುವ `ಮಂಜುನಾಥ ಬಿ.ಎ.ಎಲ್.ಎಲ್.ಬಿ~ ಚಿತ್ರಕ್ಕೆ ರಾಜೇಶ್‌ರಾಮನಾಥ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ. ಜಗ್ಗೇಶ್ ನಾಯಕರಾಗಿ ನಟಿಸುತ್ತಿರುವ ಚಿತ್ರವನ್ನು ಮೋಹನ್ ನಿರ್ದೇಶಿಸುತ್ತಿದ್ದಾರೆ.

 

ಸಂಭಾಷಣೆ ಕೂಡ ಇವರದೇ. ರೀಮಾ ವೋರಾ ನಾಯಕಿಯಾಗಿರುವ ಈ ಚಿತ್ರದ ತಾರಾಬಳಗದಲ್ಲಿ ಕರಿಬಸವಯ್ಯ, ಸ್ವಸ್ತಿಕ್ ಶಂಕರ್, ಗಿರಿಜಾ ಲೋಕೇಶ್, ಶಂಕರ್ ಪಾಟೀಲ್, ಚಿದಾನಂದ್ ಮುಂತಾದವರಿದ್ದಾರೆ.ವಿನಯ್‌ಚಂದ್ರ ಸಂಗೀತ ನಿರ್ದೇಶನದ ಚಿತ್ರಕ್ಕೆ ಅಶೋಕ್ ಅವರ ಛಾಯಾಗ್ರಹಣವಿದೆ. ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ, ಸನತ್ ಸಂಕಲನ, ಬಾಬುಖಾನ್ ಅವರ ಕಲಾ ನಿರ್ದೇಶನವಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry