ಮಾತಿನಮನೆಯಲ್ಲಿ ತುಂತುರು
ಸೋಮಶೇಖರ್ ನಿರ್ಮಿಸುತ್ತಿರುವ `ತುಂತುರು~ ಚಿತ್ರಕ್ಕೆ ಮಾತಿನ ಜೋಡಣೆ ನಡೆಯುತ್ತಿದೆ. ರಮೇಶ್ಅರವಿಂದ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರಕ್ಕೆ ಬೆಂಗಳೂರು, ದೇವನಹಳ್ಳಿ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.
ಅನುಪ್ರಭಾಕರ್, ಸಾಧುಕೋಕಿಲಾ, ಸೋಮು, ರಿಷಿಕಾ ಸಿಂಗ್, ಅನಿಲ್ ಗೌಡ, ನವೀನ್ ತಾರಾಬಳಗದಲ್ಲಿದ್ದಾರೆ. ಮಹೇಶ್ ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಶ್ರಿಧರ್ ವಿ ಸಂಭ್ರಮ್ ಸಂಗೀತ, ನಾಗೇಶ್ ಆಚಾರ್ಯ ಛಾಯಾಗ್ರಹಣ, ಗಣೇಶ್ ನೃತ್ಯ ನಿರ್ದೇಶನ, ರೇವಣ್ಣ ಕಲಾ ನಿರ್ದೇಶನ, ರವಿವರ್ಮ ಸಾಹಸ ನಿರ್ದೇಶನ ಇದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.