ಭಾನುವಾರ, ಜೂನ್ 13, 2021
20 °C

ಮಾದಕ ವಸ್ತು ಕಳ್ಳಸಾಗಣೆ: ಶಿಕ್ಷೆಗೆ ಅಂಕಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಾಸ್ಕೊ(ಐಎಎನ್‌ಎಸ್): ರಷ್ಯಾದಲ್ಲಿ ಮಾದಕ ವಸ್ತು ಕಳ್ಳಸಾಗಣೆ ಮತ್ತು ಮಾರಾಟ  ಮಾಡುವವರಿಗೆ ಜೀವಾವಧಿ ಶಿಕ್ಷೆ ವಿಧಿಸುವ ಹಾಗೂ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ನೂತನ ಕಾಯ್ದೆಗೆ ಅಧ್ಯಕ್ಷ ಡಿಮಿಟ್ರಿ ಮೆಡ್ವೆಡೆವ್ ಅಂಕಿತ ಹಾಕಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.