ಶುಕ್ರವಾರ, ಜೂನ್ 18, 2021
28 °C

ಮಾದರಿ ರಾಜಕಾರಣಿಗಳೇ ಇಲ್ಲವಾಗಿದ್ದಾರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ದೇಶದ ಇಂದಿನ ರಾಜಕಾರಣಿಗಳಲ್ಲಿ ಸಹಕಾರ ಮನೋಭಾವವೇ ಕಣ್ಮರೆಯಾಗುತ್ತಿದೆ. ದೇಶದ ಬಹುತೇಕ ರಾಜ್ಯಗಳ ವಿಧಾನಸಭೆಗಳು ಕುಸ್ತಿಯ ಅಖಾಡಗಳಾಗಿವೆ. ಮಾದರಿಯಾಗುವಂತಹ ರಾಜಕಾರಣಿಗಳೇ ಇಂದಿನ ದಿನಗಳಲ್ಲಿ ಇಲ್ಲವಾಗಿದ್ದಾರೆ. ಎಂದು ನಿವೃತ್ತ ನ್ಯಾಯಮೂರ್ತಿ ಎ.ಜೆ.ಸದಾಶಿವ ಹೇಳಿದರು.ನಗರದಲ್ಲಿ ಶುಕ್ರವಾರ ನಡೆದ ದಿವಂಗತ ಕೆ.ಎಚ್.ಪಾಟೀಲರ 88 ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.