ಸೋಮವಾರ, ಅಕ್ಟೋಬರ್ 14, 2019
22 °C

ಮಾಧುರಿ ಆರೋಪ ಪಟ್ಟಿ

Published:
Updated:

ನವದೆಹಲಿ (ಪಿಟಿಐ): ಪಾಕಿಸ್ತಾನದ ಪರ ಬೇಹುಗಾರಿಕೆ ನಡೆಸಿದ ಆರೋಪ ಎದುರಿಸುತ್ತಿರುವ ಭಾರತದ ಮಾಜಿ ರಾಜತಾಂತ್ರಿಕ ಅಧಿಕಾರಿ ಮಾಧುರಿ ಗುಪ್ತ ಅವರ ವಿರುದ್ಧ ದೆಹಲಿ ನ್ಯಾಯಾಲಯ ಶನಿವಾರ ಆರೋಪಪಟ್ಟಿ ಸಿದ್ಧಪಡಿಸಿದ್ದು, ವಿಚಾರಣೆಯನ್ನು ಮಾರ್ಚ್ 23ಕ್ಕೆ ನಿಗದಿಗೊಳಿಸಿದೆ.  2010ರಲ್ಲಿ ಅವರನ್ನು ಬಂಧಿಸಲಾಗಿತ್ತು. 

 

Post Comments (+)